17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ | ʼಲಾಸ್ಟ್ ಲ್ಯಾಂಡ್ʼ, ʼಸಬರ್ ಬೊಂದಾʼ ಮತ್ತು ʼವನ್ಯಾʼ ಅತ್ಯುತ್ತಮ ಚಿತ್ರಗಳು
ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್ ದೇಶದ ʼಲಾಸ್ಟ್ ಲ್ಯಾಂಡ್ʼ, ಮರಾಠಿಯ ʼಸಬರ್ ಬೊಂದಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ […]
