ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯೊಂದು ಬಂದಿದೆ. ಭಾರತೀಯ ಕ್ಲಾಸಿಕ್ ಬೈಕ್‌ಗಳ, ಅದರಲ್ಲೂ ‘ಯೆಜ್ಡಿ’ ಬೈಕ್‌ಗಳ ಅಪ್ಪಟ ಅಭಿಮಾನಿಯಾಗಿರುವ ಡಿಸಿಎಂ ಅವರಿಗೆ ಜನ್ಮದಿನದ ಪ್ರಯುಕ್ತ ಹೊಚ್ಚಹೊಸ ‘ಷಾಡೋ […]
