ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಎಸ್.ಮಧು ಬಂಗಾರಪ್ಪ
ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ […]
