ಸಮಗ್ರ ಸುದ್ದಿ

ಉತ್ಪನ್ನಗಳ ಮೇಲೆ “100%” ವಂಚನೆ ಜಾಹೀರಾತು:ಕಠಿಣ ಕ್ರಮಕ್ಕಿಳಿದ CCPA, ₹1 ಲಕ್ಷವರೆಗೆ ದಂಡ

ನವದೆಹಲಿ: ಉತ್ಪನ್ನಗಳ ಪ್ಯಾಕೇಜಿಂಗ್‌ ವೆಬ್‌ಸೈಟ್‌ ಮತ್ತು ಡಿಜಿಟಲ್‌ ವೇದಿಕೆಗಳಲ್ಲಿ ʼ100 ಪರ್ಸೆಂಟ್‌ʼ ಎಂದು ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿ ವಂಚಿಸುವ ಕಂಪನಿಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ₹1 ಲಕ್ಷ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಮೊದಲ ಬಾರಿಗೆ ಮದ್ಯ ಪರವಾನಗಿ ಹರಾಜುಗಳಲ್ಲಿ ಪರಿಶಿಷ್ಟ ಜಾತಿ‑ಪಂಗಡಗಳಿಗೆ ಮೀಸಲಾತಿ

ಬೆಂಗಳೂರು: ಕರ್ನಾಟಕ ಸರ್ಕಾರದ ಇತ್ತೀಚಿನ ಆದೇಶವು ರಾಜ್ಯದ ಆಬಕಾರಿ ಇಲಾಖೆಯ ಇತಿಹಾಸದಲ್ಲಿ ಕ್ರಾಂತಿಕಾರಕ ತಿರುವು ತಂದಿದೆ. ಮದ್ಯ ಪರವಾನಗಿ ಹರಾಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ಈ ನಿರ್ಧಾರವು ಕೇವಲ […]

ಸಮಗ್ರ ಸುದ್ದಿ

ಯೋಗವು ಆರೋಗ್ಯಕರ ಮತ್ತು ಸಮತೋಲಿತ ಜೀವನಕ್ಕೆ ಅತ್ಯಂತ ವಿಶ್ವಾಸಾರ್ಹ ಸಾಧನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತದ ಸಾವಿರಾರು ವರ್ಷಗಳಷ್ಟು ಹಳೆಯದಾದ ಯೋಗ ಪರಂಪರೆಗೆ ಜಾಗತಿಕ ಮನ್ನಣೆ ತಂದುಕೊಟ್ಟಿರುವ ಅಂತರರಾಷ್ಟ್ರೀಯ ಯೋಗ ದಿನವು ಇಂದು ವಿಶ್ವದ ಅತಿದೊಡ್ಡ ಆರೋಗ್ಯ ಮತ್ತು ಕ್ಷೇಮ ಅಭಿಯಾನಗಳಲ್ಲಿ ಒಂದಾಗಿ ರೂಪುಗೊಂಡಿದೆ ಎಂದು ಕರ್ನಾಟಕದ ಗೌರವಾನ್ವಿತ […]

ಸಮಗ್ರ ಸುದ್ದಿ

‘ಯೋಗಾ’ರೋಗ್ಯದಲ್ಲಿ ವಿಶ್ವಕ್ಕೇ ಪ್ರೇರಣೆಯಾಗಿದೆ ಭಾರತ; ಪ್ರಲ್ಹಾದ್ ಜೋಶಿ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾಗಿಯಾಗಿ ಪ್ರೇರಣೆಯಾದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ […]

ಸಮಗ್ರ ಸುದ್ದಿ

ಪಂಚಾಯ್ತಿ, ವಾರ್ಡ್ ಮಟ್ಟದ ಗ್ಯಾರಂಟಿ ಸಮಿತಿಗಳ ರಚನೆ: ಸಿಎಂ ಡಿ.ಕೆ. ಶಿವಕುಮಾರ್ | ಇದೇ ವರ್ಷದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿ ಸದಸ್ಯರು ಗ್ಯಾರಂಟಿ ಫಲಾನುಭವಿಗಳ ದಾಖಲೆ ಮರುಪರಿಶೀಲನೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ಶಾರೀರಿಕ, ಮಾನಸಿಕ ಸಂಪತ್ತನ್ನು ಸದಾ ಚೈತನ್ಯವಾಗಿಡಲು ಯೋಗ ಒಂದು ಸಾಧನ:ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:ಭಗವಂತ ಕೊಟ್ಟಿರುವ ಶಾರೀರಿಕ ಹಾಗೂ ಮಾನಸಿಕ ಸಂಪತ್ತನ್ನು ಸದಾ ಚೈತನ್ಯ ಪೂರಕವಾಗಿಡಲು ಯೋಗ ಒಂದು ಸಾಧನ. ಯೋಗ ಆರೋಗ್ಯಕರವಾದ ದೇಶ, ಆರೋಗ್ಯಕರ ಜಗತ್ತು ನಿರ್ಮಾಣ ಮಾಡುವ ಮೂಲಕ 21ನೇ ಶತಮಾನದ ಎಲ್ಲ ಸವಾಲುಗಳನ್ನು ಎದುರಿಸಲು […]

ಸಮಗ್ರ ಸುದ್ದಿ

ಕೆರೆಗೆ ವೈದ್ಯಕೀಯ ತ್ಯಾಜ್ಯ: ಡಾಕ್ಟರ್ ಮೇಲೆ ಎಫ್.ಐ.ಆರ್. ದಾಖಲು | ಈಶ್ವರ ಖಂಡ್ರೆ ಸೂಚನೆಯಂತೆ ಜಲಮೂಲ ಕಲುಷಿತ ಮಾಡಿದವರ ವಿರುದ್ಧ ಕ್ರಮ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ವಹಿಸಿದ್ದು, ಖಾಸಗಿ ಕ್ಲಿನಿಕ್ […]

ಸಮಗ್ರ ಸುದ್ದಿ

ಕಳಪೆ ಕಾಮಗಾರಿ ಅಧಿಕಾರಿ ಅಮಾನತು, ಗುತ್ತಿಗೆದಾರ ಕಂಪೆನಿ ಬ್ಲಾಕ್ ಲಿಸ್ಟ್

ಬೆಂಗಳೂರು: ನಗರದ ವಾರ್ಡ್ ಸಂಖ್ಯೆ 110 ಸಂಪಂಗಿರಾಮನಗರ ವ್ಯಾಪ್ತಿಯಲ್ಲಿ ಇನ್‌ಫ್ರಾಸ್ಟಕ್ಟರ್‌ ಪ್ರೋಗ್ರಾಮ್ ಅಡಿಯಲ್ಲಿ ಆರ್ಟೀಲಿಯಲ್ ಮತ್ತು ಸಬ್ ಆರ್ಟೀಲಿಯಲ್ ರಸ್ತೆಗಳಲ್ಲಿ ಕೈಗೊಂಡಿರುವ ಆಸ್ಟಾಲಿಂಗ್ ಕಾಮಗಾರಿಗಳಲ್ಲಿ ಕಳಪೆ ನಿರ್ಮಾಣ ಮಾಡಿರುವುದು ಕಂಡುಬಂದಿದೆ. ಕಾಮಗಾರಿ ನಿರ್ವವಹಿಸಿರುವ ಸಂರ್ಭದಲ್ಲಿ […]

ಸಮಗ್ರ ಸುದ್ದಿ

ಜೂನ್ 21ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ|‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಈ ಬಾರಿಯ ಘೋಷವಾಕ್ಯ – ಸಚಿವ ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೂನ್ 21 ರಂದು ಬೆಳಗ್ಗೆ 07 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯೋಗ ದಿನಾಚರಣೆ ಕಾರ್ಯಕ್ರಮ […]

ಸಮಗ್ರ ಸುದ್ದಿ

ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ – ಇ-ಖಾತಾ ಸೇವೆ ಮತ್ತಷ್ಟು ಸುಲಭ | 6 ವಾರಗಳಲ್ಲಿ 6169 ಅರ್ಜಿಗಳ ವಿಲೇವಾರಿ, ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ವೇಗ

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಕಳೆದ 6 ವಾರಗಳಲ್ಲಿ 6169 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು […]

You cannot copy content of this page