ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
ಬೆಂಗಳೂರು:ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ ಎಂದು ಮುಖ್ಯಮಂತ್ರಿ ಡಿ ಕೆ […]
