ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025- ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ
ಬೆಂಗಳೂರು: ನೀತಿ ಆಯೋಗ ಬಿಡುಗಡೆ ಮಾಡಿರುವ ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ -2025ರಲ್ಲಿ ಕರ್ನಾಟಕವು 73 ಅಂಕಗಳೊಂದಿಗೆ ದೇಶದಲ್ಲಿ ಮೂರನೇ ಸ್ಥಾನ ಪಡೆದು, ದೇಶದ ಮುಂಚೂಣಿ ರಾಜ್ಯಗಳ ಪೈಕಿ ಒಂದಾಗಿ ಹೊರಹೊಮ್ಮಿದೆ. ‘ಅತ್ಯುತ್ತಮ ಸಾಧನೆ […]
