ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಪದ್ಮಶ್ರೀ ಪುರಸ್ಕೃತ, ಪುಸ್ತಕ ಪ್ರೇಮಿ ಎಂದು ಹೆಸರಾಗಿರುವ ಎಂ ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳಿಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಡಿ.ಕೆ. […]
