ಶಾಲಾ ಮಕ್ಕಳ ಪೌಷ್ಟಿಕತೆಗೆ ಸರ್ಕಾರ ಅನುದಾನ: ಕ್ಷೀರಭಾಗ್ಯ, ಮಧ್ಯಾಹ್ನ ಉಪಹಾರಕ್ಕೆ ₹21,822.37 ಲಕ್ಷ ಅನುದಾನ ಬಿಡುಗಡೆ!
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 2026–27ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಗೆ “ಕ್ಷೀರಭಾಗ್ಯ” ಹಾಗೂ “9 ಮತ್ತು […]
