ರಾಜ್ಯ ಡಾಟಾ ಸೆಂಟರ್ ಎರಡು ದಿನ ತಾತ್ಕಾಲಿಕ ಸ್ಥಗಿತ; ಸಾರ್ವಜನಿಕರು ಸಹಕರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಡಿಜಿಟಲ್ ಸೇವೆಗಳಿಗೆ ಕೇಂದ್ರಬಿಂದುವಾಗಿರುವ ರಾಜ್ಯ ಡಾಟಾ ಸೆಂಟರ್ನಲ್ಲಿ ಮಹತ್ವದ ತಾಂತ್ರಿಕ ನಿರ್ವಹಣೆ, ಮೂಲಸೌಕರ್ಯ ನವೀಕರಣ ಹಾಗೂ ಭದ್ರತಾ ಸುಧಾರಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಎರಡು ದಿನಗಳ […]
