ಜೂನ್ 1ರಿಂದ ಬೀದರ್ ಗೆ, 10ರಿಂದ ಕಲಬುರಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ: ಎಂ ಬಿ ಪಾಟೀಲ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ […]
