ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಳಗಾವಿ: ಡಿಸೆಂಬರ್-2025ರ ಅಂತ್ಯದಲ್ಲಿ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣೆ ಮಟ್ಟ 1613 ಅಡಿಗೆ ಬಂದ ನಂತರ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟುಗಳ ಅಳವಡಿಕೆ ಪ್ರಾರಂಭಿಸಲು ಹಾಗೂ ಜೂನ್-2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ […]
