ಸಮಗ್ರ ಸುದ್ದಿ

ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಈ ಬಾರಿಯ ನಾಡ ಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ವಿಧಾನಸಭೆಯಲ್ಲಿ ಗುರುವಾರ ನಡೆದ […]

ಸಮಗ್ರ ಸುದ್ದಿ

ರೈತರ ಉತ್ಪನ್ನಗಳಿಗೆ ನಂದಿನಿ ಮಾದರಿಯಲ್ಲಿ  ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ : ಸಚಿವ ಪಿ.ಎಂ. ನರೇಂದ್ರ ಸ್ವಾಮಿ

ಬೆಂಗಳೂರು:ರೈತರ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ ರೂಪಿಸಲಾಗಿದೆ ಎಂದು ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು. ಮಲ್ಲೇಶ್ವರಂನಲ್ಲಿಂದು  ಹಮ್ಮಿಕೊಳ್ಳಲಾಗಿದ್ದ […]

ಸಮಗ್ರ ಸುದ್ದಿ

ಕೇಂದ್ರ ಹಾಗೂ ರಾಜ್ಯಗಳು ಶಕ್ತಿಶಾಲಿಯಾಗಿದ್ದಾಗ ಮಾತ್ರ ಭಾರತ ಶಕ್ತಿಶಾಲಿಯಾಗಿರಲು ಸಾಧ್ಯ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯಗಳು ಶಕ್ತಿಶಾಲಿಯಾಗಿದ್ದಾಗ ಮಾತ್ರ ಭಾರತ ಶಕ್ತಿಶಾಲಿಯಾಗಿರಲು ಸಾಧ್ಯ. ಆಡಳಿತ ಮಾಡುವವರ ಕ್ಷಮತೆಯ ಮೇಲೆ ಇರುತ್ತದೆ. ಸಂಘರ್ಷದ ಬದಲು ಸಹಕಾರದಿಂದ ಏನು ಬೇಕಾದರೂ ಮಾಡಬಹುದು. ಭದ್ರಾ ಮೇಲ್ದಂಡೆ ಯೋಜನೆಗೆ ಕೆಂದ್ರದ ಸಹಕಾರ […]

ಸಮಗ್ರ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು; ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿ ಕೆ ಶಿವಕುಮಾರ್

ಚಿತ್ರದುರ್ಗ:ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ 90:10ರ ಅನುಪಾತಕ್ಕೆ ಮೇಲ್ಮನೆಯಲ್ಲಿ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರು: ವಿಬಿಜಿ ರಾಮ್ ಜಿಯಡಿ ಸುಗ್ಗಿ ಕಾಲದಲ್ಲಿ 60 ದಿನ ಉದ್ಯೋಗ ನೀಡದಿರುವ ಅಂಶ ಹಿಂಪಡೆಯಬೇಕು ಮತ್ತು ರಾಜ್ಯಗಳ ಮೇಲೆ ಹೊರೆಹಾಕುವ ಶೇ.60:40ರ ಅನುಪಾತದ ಬದಲು ಮನ್ರೇಗಾದಲ್ಲಿದ್ದಂತೆ 90:10ರ ಅನುಪಾತ ಮುಂದುವರಿಸಬೇಕು ಎಂದು ಸರ್ಕಾರ […]

ಸಮಗ್ರ ಸುದ್ದಿ

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ44,28,455 ಪ್ರಕರಣಗಳ ಇತ್ಯರ್ಥ- ನ್ಯಾಯಮೂರ್ತಿ ಅನು ಸಿವರಾಮನ್

ಬೆಂಗಳೂರು:ಸೆಪ್ಟೆಂಬರ್ 19 ರಂದು ನಡೆದ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಒಟ್ಟು 44,28,455 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಒಟ್ಟು ಪರಿಹಾರದ ಮೊತ್ತ: ರೂ. […]

ಸಮಗ್ರ ಸುದ್ದಿ

ಸೆಪ್ಟೆಂಬರ್ 24ರಿಂದ 27ರವರೆಗೆ ‘BLR ಡಿಸೈನ್ ವೀಕ್ 2026’|ಬೆಂಗಳೂರಿನಲ್ಲಿ ಪ್ರೊಟೊಪೊಲಿಸ್ ಸಮಾವೇಶ, ಸಾರ್ವಜನಿಕ ಪ್ರದರ್ಶನ ಮತ್ತು ಚಲನಚಿತ್ರೋತ್ಸವ

ಬೆಂಗಳೂರು:ಸುಸ್ಥಿರ, ಸ್ಥಿತಿಸ್ಥಾಪಕ ಹಾಗೂ ವಿನ್ಯಾಸ ಆಧಾರಿತ ಮಹಾನಗರವಾಗಿ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಲೋಚನೆಗಳು, ಸಂಶೋಧನೆ ಮತ್ತು ಸಹಯೋಗವನ್ನು ಉತ್ತೇಜಿಸುವ ‘BLR ಡಿಸೈನ್ ವೀಕ್ 2026 (BDW26)’ ಸೆಪ್ಟೆಂಬರ್ 24ರಿಂದ 27ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ‘ವರ್ಲ್ಡ್ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ; ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ನಾವು ಒಂದು ವರ್ಷಗಳ ಮುಂಚಿತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ಬರ ಕುರಿತು ಚರ್ಚೆ; ಅಧಿವೇಶನ ಒಂದು ದಿನ ವಿಸ್ತರಣೆ: ಸಿಎಂ‌ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ತೀವ್ರತೆ ಹೆಚ್ಚಿದೆ. 200ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಪರಿಸ್ಥಿತಿ ತೀವ್ರವಾಗಿದೆ. ಆದ ಕಾರಣ‌ ಬರಗಾಲದ ಕುರಿತಾದ ಚರ್ಚೆ ನಡೆಸಲು ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ” ಎಂದು ಸಿಎಂ […]

You cannot copy content of this page