ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ – ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ | ನಮ್ಮ ಸರ್ಕಾರಕ್ಕೆ ರೈತರ ಒಕ್ಕಲೆಬ್ಬಿಸುವ ಯೋಚನೆ ಇಲ್ಲ
ಬೆಂಗಳೂರು: ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸಕಾರಾತ್ಮಕ ಸಲಹೆಯ ಬದಲಿಗೆ ಕೇಂದ್ರ ಸಚಿವ ಕುಮಾರಸ್ವಾಮಿಯಿಂದ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಯೋಚನೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. […]
