ಸಮಗ್ರ ಸುದ್ದಿ

AI ಮೂಲಕ ಪ್ರವಾಸೋದ್ಯಮವನ್ನು ಹೆಚ್ಚು ಸಮಗ್ರ, ಸುಸ್ಥಿರ ಮತ್ತು ಅರ್ಥಪೂರ್ಣವಾಗಿಸಲು ಸಚಿವ ಕೆ.ಜೆ. ಜಾರ್ಜ್ ಕರೆ

ಬೆಂಗಳೂರು: ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಕೇವಲ ಪ್ರವಾಸೋದ್ಯಮವನ್ನು ‘ಸ್ಮಾರ್ಟ್’ ಮಾಡುವುದಕ್ಕೆ ಸೀಮಿತಗೊಳಿಸದೆ, ಅದನ್ನು ಹೆಚ್ಚು ಸಮಗ್ರ, ಸುಸ್ಥಿರ ಮತ್ತು ಅರ್ಥಪೂರ್ಣ ಕ್ಷೇತ್ರವಾಗಿ ರೂಪಿಸಲು ಬಳಸಬೇಕು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ […]

ಸಮಗ್ರ ಸುದ್ದಿ

ಕರಾವಳಿಯಲ್ಲಿ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿಗೆ ಉತ್ತೇಜನ: ಬ್ಯಾಂಕ್ ಸಾಲ ತೀರುವಳಿ ಅವಧಿ ಹೆಚ್ಚಳಕ್ಕೆ ಕ್ರಮ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕರಾವಳಿ ಮತ್ತು ಮಲೆನಾಡಿನಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು, ಬ್ಯಾಂಕ್ ಸಾಲ ತೀರುವಳಿ ಅವಧಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ತುಳುನಾಡ ಜವನೆರ್ ಸಂಘಟನೆ […]

ಸಮಗ್ರ ಸುದ್ದಿ

ಮುಂಬೈ ಮತ್ತು ಬೆಂಗಳೂರು ನಡುವೆ ವಿಶೇಷ ರೈಲು

ಬೆಂಗಳೂರು: ಪೂಜಾ, ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ಮಧ್ಯ ರೈಲ್ವೆಯು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ […]

ಸಮಗ್ರ ಸುದ್ದಿ

ಶಿಕ್ಷಣದಿಂದ ಮಾತ್ರ ಶೋಷಣೆರಹಿತ ಸಮಾಜ ನಿರ್ಮಾಣ ಸಾಧ್ಯ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಚನ್ನಪಟ್ಟಣ: ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡಿ, ಹಿಂದುಳಿದ, ಶೋಷಿತ ಹಾಗೂ ದಮನಿತ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಗುಣಮಟ್ಟದ ಶಿಕ್ಷಣ ಮತ್ತು ಸಮಾನ ಅವಕಾಶಗಳು ಅತ್ಯಗತ್ಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. […]

ಸಮಗ್ರ ಸುದ್ದಿ

ವೀರಶೈವ ಲಿಂಗಾಯತರು ಎಲ್ಲಾ ಸಮಾಜಗಳನ್ನು ಒಗ್ಗೂಡಿಸಬೇಕು: ಸಿಎಂ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ವೀರಶೈವ ಲಿಂಗಾಯತರು ತಾವು ಒಗ್ಗಟ್ಟಾಗಿದ್ದರೆ ಸಾಲದು. ಇಡೀ ರಾಜ್ಯವನ್ನು ಎಲ್ಲಾ ಸಮಾಜಗಳನ್ನು ಒಗ್ಗೂಡಿಸಬೇಕು. ಇದು ನಿಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. […]

ಸಮಗ್ರ ಸುದ್ದಿ

ಕಲೆ, ಕಲಾವಿದರ ಉಳಿವಿಗೆ ಸರ್ಕಾರ ಬದ್ಧ: ಸರ್ಕಾರದಿಂದ ಅಗತ್ಯ ಅನುದಾನ- ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಕಲೆ ನಮ್ಮ ದೇಶದ ಆಸ್ತಿ, ಸಂಸ್ಕೃತಿಯ ಪ್ರತಿಬಿಂಬ. ಕಲೆ ಮತ್ತು ಕಲಾವಿದರ ಉಳಿವಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ರವೀಂದ್ರ […]

ಸಮಗ್ರ ಸುದ್ದಿ

ಮೊದಲ ಹಂತದ ಬರ ಪರಿಹಾರ ಕಾರ್ಯ ತಕ್ಷಣದಿಂದಲೇ ಆರಂಭ: ಡಾ.ಜಿ.ಪರಮೇಶ್ವರ

ಬೆಳಗಾವಿ: ಬರ ಪರಿಹಾರ ಕಾರ್ಯವನ್ನು ತಕ್ಷಣದಿಂದಲೇ ಆರಂಭಿಸಲಾಗುವುದು. ಕೃಷಿ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು (ಆರ್‌ಡಿಪಿಆರ್) ಜಂಟಿಯಾಗಿ ಪರಿಹಾರ ಕಾರ್ಯಗಳ ರೂಪುರೇಷೆ ಸಿದ್ಧಪಡಿಸುತ್ತಿದ್ದು, ತಕ್ಷಣದಿಂದಲೇ ಕಾರ್ಯಾರಂಭಿಸಲು ಸೂಚಿಸಲಾಗಿದೆ ಎಂದು ಉಪ […]

ಸಮಗ್ರ ಸುದ್ದಿ

ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸವನ್ನು ರಂಗಭೂಮಿ ನಿರಂತರವಾಗಿ ಮಾಡುತ್ತಿದೆ- ಸಿದ್ದರಾಮಯ್ಯ

ಬೆಂಗಳೂರು:ಮುಖ್ಯಮಂತ್ರಿ ಚಂದ್ರು ಅವರ ಅದ್ಭುತ ಅಭಿನಯದಿಂದ ‘ಮುಖ್ಯಮಂತ್ರಿ’ ನಾಟಕವನ್ನು ವೀಕ್ಷಿಸುವ ಪ್ರೇಕ್ಷಕರು ಮಂತ್ರಮುಗ್ಧರಾಗುತ್ತಾರೆ. ಸಮಾಜದಲ್ಲಿ ಕಾಲಕ್ಕೆ ತಕ್ಕಂತೆ ಹಲವು ಬದಲಾವಣೆಗಳು ನಡೆದಿದ್ದರೂ, ತಪ್ಪುಗಳು ಇನ್ನೂ ಮುಂದುವರಿದಿವೆ. ಅಂತಹ ತಪ್ಪುಗಳನ್ನು ಸಮಾಜದ ಮುಂದೆ ಎತ್ತಿ ತೋರಿಸುವ […]

ಸಮಗ್ರ ಸುದ್ದಿ

ಕರ್ನಾಟಕದಿಂದ ಮಾಲ್ಡೀವ್ಸ್ ಗೆ ಕಲಬುರಗಿ ತೊಗರಿ ಬೇಳೆ ರಫ್ತಿಗೆ ಚಾಲನೆ

ಬೆಂಗಳೂರು:ಕೇಂದ್ರ ಸರ್ಕಾರದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು (APEDA) ಸೆಪ್ಟೆಂಬರ್ 24 ರಂದು ಕರ್ನಾಟಕದಿಂದ ಮಾಲ್ಡೀವ್ಸ್ ಗೆ 1 ಮೆಟ್ರಿಕ್ ಟನ್ ಜಿಐ-ಟ್ಯಾಗ್ ಮಾಡಲಾದ ಕಲಬುರಗಿ ತೊಗರಿ ಬೇಳೆಯ […]

ಸಮಗ್ರ ಸುದ್ದಿ

ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ : ಕೇಂದ್ರದ ನೆರವಿನ ಬಳಿಕ ಮುಂದಿನ ಪರಿಹಾರ ಕ್ರಮ: ಡಾ. ಜಿ. ಪರಮೇಶ್ವರ್

ಬೆಂಗಳೂರು:ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸುಮಾರು 45ರಿಂದ 50 ಲಕ್ಷ ರೈತರಿಗೆ ಈ ನೆರವು […]

You cannot copy content of this page