ಡೇಟಾ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣ | 458 ಮೂಲಗಳಿಂದ 15 ಲಕ್ಷಕ್ಕೂ ಅಧಿಕ ಡೇಟಾಸೆಟ್‌ಗಳು ಒಂದೇ ವೇದಿಕೆಯಲ್ಲಿ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಿವಿಧ ಮೂಲಗಳಲ್ಲಿ ಚದುರಿಹೋಗಿರುವ ಸಾರ್ವಜನಿಕ ದತ್ತಾಂಶವನ್ನು ಸುಲಭವಾಗಿ ಹುಡುಕಲು, ಮೌಲ್ಯಮಾಪನ ಮಾಡಲು ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಅಭಿವೃದ್ಧಿಪಡಿಸಿರುವ ಹೊಸ ಡಿಜಿಟಲ್ ಸಾರ್ವಜನಿಕ ಸಂಪನ್ಮೂಲ ‘ತಥ್ಯಕೋಶ’ […]
