ಸಮಗ್ರ ಸುದ್ದಿ

ಶುದ್ಧ ಕುಡಿಯುವ ನೀರು ಘಟಕದ ನಿರ್ವಹಣೆಗೆ ಟೆಂಡರ್ ಕರೆಯಿರಿ: ಈಶ್ವರ ಖಂಡ್ರೆ |ವಿಬಿಜಿ ರಾಂ ಜಿ ಹೆಚ್ಚುವರಿ ಹೊರೆ ಭರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ

ದಾವಣಗೆರೆ: ರಾಜ್ಯ ಸರ್ಕಾರಗಳು ತಮ್ಮ ಪಾಲಿನ 40ರಷ್ಟು ಹಣ ಬಿಡುಗಡೆ ಮಾಡಿದರೆ ಮಾತ್ರ ತನ್ನ ಶೇ.60ರಷ್ಟು ಪಾಲು ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಷರತ್ತು ಹಾಕಿರುವುದು ಸರಿಯಲ್ಲ. ಆದಾಗ್ಯೂ, ರಾಜ್ಯ ಸರ್ಕಾರ ಗ್ರಾಮೀಣ ಬಡವರು, […]

ಸಮಗ್ರ ಸುದ್ದಿ

ರಾಷ್ಟ್ರಪತಿಗಳಿಗೆ ಗವರ್ನರ್, ಸಿಎಂ ಬೀಳ್ಕೊಡುಗೆ

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಬೆಂಗಳೂರಿಗೆ ಆಗಮಿಸಿದ್ದರು. ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ […]

ಸಮಗ್ರ ಸುದ್ದಿ

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು : ಪತ್ರಕರ್ತರು ಏನೇ ವೈಯಕ್ತಿಕ ಭಾವನೆಗಳಿದ್ದರೂ, ಪತ್ರಿಕೆಯಲ್ಲಿ ಬರೆಯುವಾಗ ಮತ್ತು ಸಮಾಜಕ್ಕೆ ವಿಚಾರಗಳನ್ನು ತಿಳಿಸುವಾಗ ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಮಾಜಕ್ಕೆ ಒಳಿತಾಗುವಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ […]

ಸಮಗ್ರ ಸುದ್ದಿ

ಬರ ನಿರ್ವಹಣೆಗೆ ಸಜ್ಜು|ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಜಿಲ್ಲೆಗೆ ₹5 ಕೋಟಿ ಮೀಸಲು : ಡಾ.ಜಿ.ಪರಮೇಶ್ವರ

ಬೆಳಗಾವಿ:ಬೆಳಗಾವಿ ಭಾಗದ ಸಮಸ್ಯೆಗಳ ಬಗ್ಗೆ, ವಿಶೇಷವಾಗಿ ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಅನೇಕ ಸಮಸ್ಯೆಗಳು ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ, ಬೆಳೆ ನಾಶದಿಂದಾಗಿ ಜನರ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು […]

ಸಮಗ್ರ ಸುದ್ದಿ

ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವು – ಸಿಎಂ ಡಿ‌ ಕೆ ಶಿವಕುಮಾರ್ | ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಸರ್ಕಾರಿ ಓಟಿಟಿ, ಸಹಾಯಧನ ಹೆಚ್ಚಳಕ್ಕೆ, ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ […]

ಸಮಗ್ರ ಸುದ್ದಿ

ಅಬಕಾರಿ ಸನ್ನದುಗಳು ಇ-ಹರಾಜು ಅಧಿಸೂಚನೆ ಪ್ರಕಟ

ಬೆಂಗಳೂರು:2025-26 ರ ಆಯವ್ಯಯ ಘೋಷಣೆಯಂತೆ ರಾಜ್ಯ ಸರ್ಕಾರವು ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಿ, ಹೆಚ್ಚುವರಿ ರಾಜಸ್ವ ಸಂಗ್ರಹಣೆ ಮಾಡುವ ನಿರೀಕ್ಷಿಸಿದೆ ಎಂದು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ […]

ಸಮಗ್ರ ಸುದ್ದಿ

ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿವ್ಯ ಪ್ರಭು ಜಿ.ಆರ್.ಜೆ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನೂತನ ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ | ಒತ್ತುವರಿದಾರರಿಗೆ ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಮನವಿ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ದ ಅಂಗವಾಗಿ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆಯು ಇಂದಿನಿಂದ ಆರಂಭಗೊಂಡಿದೆ. ಸಾರ್ವಜನಿಕರಿಗೆ ಸುರಕ್ಷಿತ, ಸುಗಮ ಹಾಗೂ ಅಡೆತಡೆಯಿಲ್ಲದ ಪಾದಚಾರಿ ಸಂಚಾರವನ್ನು […]

ಸಮಗ್ರ ಸುದ್ದಿ

ಹಾಸನ ತುಮಕೂರಿನಲ್ಲಿ ಅಕ್ರಮ ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು:ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು […]

ಸಮಗ್ರ ಸುದ್ದಿ

ಕೆಪಿಎಸ್‌ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ; ಉನ್ನತ ತನಿಖೆ ನಡೆಸಲು ಪ್ರಲ್ಹಾದ್ ಜೋಶಿ ಒತ್ತಾಯ|ಸಿಎಂಗೆ, ರಾಜ್ಯಪಾಲರಿಗೆ ಪತ್ರ ಬರೆದು ತನಿಖೆಗೆ ಒತ್ತಾಯ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. […]

You cannot copy content of this page