ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಆರಂಭ; ಅಗತ್ಯ ಮಾಹಿತಿ ಒದಗಿಸಲು ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮನವಿ
ಬೆಂಗಳೂರು: ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಕಡ್ಡಾಯವಾಗಿ ರಾಜ್ಯದ ನಾಗರೀಕರೆಲ್ಲರೂ ಅಗತ್ಯ ಮಾಹಿತಿ ಒದಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರು ಮನವಿ ಮಾಡಿದ್ದಾರೆ. ನಾಗರಿಕರು ಈ ಅರ್ಜಿಯನ್ನು ತುಂಬುವಾಗ ಯಾವುದೇ ವಿಷಯವಾಗಿ […]
