ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಲಾ ₹2,500 ಇನ್‌ಪುಟ್ ಸಬ್ಸಿಡಿ: ಡಾ. ಜಿ. ಪರಮೇಶ್ವರ
ಬೆಂಗಳೂರು: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ನೆರವು ತಲುಪಿಸುವ ಉದ್ದೇಶದಿಂದ NDRF ಅನುದಾನವನ್ನು ನಿರೀಕ್ಷಿಸಿಕೊಂಡು, ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ₹2,500 ಇನ್‌ಪುಟ್ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ […]
