ಸಮಗ್ರ ಸುದ್ದಿ

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಕ್ರೂಸ್‌, ಬೀಚ್‌ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು|ಪ್ರವಾಸಿ ತಾಣಗಳಲ್ಲಿ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದೆ, ಈ ನೀತಿಯಲ್ಲಿ ಕ್ರೂಸ್‌ […]

ಸಮಗ್ರ ಸುದ್ದಿ

ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾದ ಗ್ಲೋಬಲ್‌ ಚೆಸ್‌ ಲೀಗ್‌ ನಿಯೋಗ |ಗ್ಲೋಬಲ್ ಚೆಸ್ ಲೀಗ್‌ನ 4ನೇ ಆವೃತ್ತಿಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಅನುಮತಿ

ಬೆಂಗಳೂರು: ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಗ್ಲೋಬಲ್ ಚೆಸ್ ಲೀಗ್ ನಿಯೋಗವು ಇಂದು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿತು. ವಿಶ್ವದ […]

ಸಮಗ್ರ ಸುದ್ದಿ

ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ |ಎಲ್ ನಿನೊ ಪರಿಣಾಮ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಲು ಸಿಎಂ ಸೂಚನೆ

ಬೆಂಗಳೂರು: ಎಲ್ ನಿನೊ (Elnino) ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹಣೆ ಮತ್ತು ಇತರೆ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು […]

ಸಮಗ್ರ ಸುದ್ದಿ

ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆ: ಜುಲೈ 4ರಂದು ನಡೆಯಬೇಕಿದ್ದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನ ರದ್ದು – ಮಹೇಶ್ವರ್ ರಾವ್

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜುಲೈ 4, 2026 (ಶನಿವಾರ) ರಂದು ನಡೆಯಬೇಕಿದ್ದ “ನನ್ನ […]

ಸಮಗ್ರ ಸುದ್ದಿ

ಅಂತರ್ ಇಲಾಖೆಗಳ ಸಮನ್ವಯದೊಂದಿಗೆ ಕೆಲಸ ಮಾಡಿ: ಕೃಷ್ಣ ಬೈರೇಗೌಡ |ಜಿಐಎಸ್ ಆಧಾರಿತ ಡ್ಯಾಶ್‌ಬೋರ್ಡ್ ರಚಿಸಲು ಸೂಚನೆ

ಬೆಂಗಳೂರು: ಬೆಂಗಳೂರು ನಗರದ ಅಭಿವೃದ್ಧಿ ಹಾಗೂ ನಾಗರಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ದೃಷ್ಟಿಯಿಂದ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ನಗರದಲ್ಲಿ ವ್ಯವಸ್ಥಿತ ಬದಲಾವಣೆ ತರಬೇಕು ಎಂದು ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಹಾಗೂ ಗ್ರೇಟರ್ […]

ಸಮಗ್ರ ಸುದ್ದಿ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಸ್ಪಂದನೆ| ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯಾದ್ಯಂತ ಅಭ್ಯರ್ಥಿಗಳಿಂದ ಅತ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ […]

ಸಮಗ್ರ ಸುದ್ದಿ

ಫ್ರೀಡಂಪಾರ್ಕ್‌ನಲ್ಲಿ ನಡೆದ ದಲಿತ ಜನಾಗ್ರಹ ಸಮಾವೇಶ|ಮುಂದಿನ ವಾರ ಸಭೆ ಕರೆದು ದಲಿತರ 19 ಬೇಡಿಕೆಗಳ ಕುರಿತು ಚರ್ಚೆ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ

ಬೆಂಗಳೂರು: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ […]

ಸಮಗ್ರ ಸುದ್ದಿ

ಪಂಚಾಯತ್ ರಾಜ್ ಸಚಿವರ ರಾಷ್ಟ್ರೀಯ ಸಮ್ಮೇಳನದಲ್ಲಿ ಈಶ್ವರ್ ಖಂಡ್ರೆ ಭಾಗಿ|15ನೇ ಹಣಕಾಸು ಆಯೋಗದ 2186 ಕೋಟಿ ರೂ. ಬಿಡುಗಡೆಗೆ ಈಶ್ವರ್ ಖಂಡ್ರೆ ಒತ್ತಾಯ

ನವದೆಹಲಿ : ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ಬಾಕಿ ಇರುವ 2186 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ ಕಡ್ಡಾಯವಲ್ಲ

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಫಲಾನುಭವಿಯ ಪ್ರವರ್ಗ ಕುರಿತು ಕೇಳಿರುವ ಮಾಹಿತಿ ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ […]

ಸಮಗ್ರ ಸುದ್ದಿ

ಪದವಿ ಮತ್ತು ಸ್ನಾತಕೋತ್ತರ ಹಂತದಲ್ಲಿ ಭಾಷೆ ಸಾಹಿತ್ಯ ಅಧ್ಯಯನಕ್ಕೆ ಆದ್ಯತೆ ಕೊಡಿ -ಸರ್ಕಾರಕ್ಕೆ ಪುರುಷೋತ್ತಮ್ ಬಿಳಿಮಲೆ ಆಗ್ರಹ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣದಲ್ಲಿ ಕನ್ನಡ ಭಾಷಾಧ್ಯಯನಕ್ಕೆ ಕಡ್ಡಾಯವಾಗಿ ಆದ್ಯತೆ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ […]

You cannot copy content of this page