ಸಮಗ್ರ ಸುದ್ದಿ

ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು: ಸಚಿವ ಈಶ್ವರ ಖಂಡ್ರೆ | ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಗ್ರಾಮೀಣ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿನ ವಿಳಂಬ ನಿವಾರಣೆಗೆ ನಿಯಮಗಳ ತಿದ್ದುಪಡಿ ಮಾಡಲಾಗಿದ್ದು, ಡಿಸೆಂಬರ್ 31ರೊಳಗೆ 8 ಲಕ್ಷ ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಮುಂದಿನ ಸಂಪುಟ ಸಭೆಯಲ್ಲಿ ನಾಗರಿಕ ವಿಮಾನಯಾನ ನೀತಿ ಅಂಗೀಕಾರ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ವೈಮಾನಿಕ ಕ್ಷೇತ್ರದ ಬೆಳವಣಿಗೆಯನ್ನು ಪರಿಗಣಿಸಿ, ಮುಂದಿನ ಸಂಪುಟ ಸಭೆಯಲ್ಲಿ ನಮ್ಮದೇ ಆದ ನಾಗರಿಕ ವಿಮಾನಯಾನ ನೀತಿಯನ್ನು ಅಂಗೀಕರಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಮಾಧ್ಯಮ […]

ಸಮಗ್ರ ಸುದ್ದಿ

ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವ ಗುರಿ; ಕ್ವಾಂಟಮ್ ಸಿಟಿಗೆ ಅಮೆರಿಕ ಕಂಪನಿಗಳಿಗೆ ಆಹ್ವಾನ: ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು:ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದ್ದು, ಬೆಂಗಳೂರಿನ ಪ್ರಸ್ತಾವಿತ ಕ್ವಾಂಟಮ್ ಸಿಟಿ ಯೋಜನೆಯಲ್ಲಿ ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಸಹಭಾಗಿಯಾಗಬೇಕು ಎಂದು ಸಣ್ಣ ನೀರಾವರಿ ಹಾಗೂ […]

ಸಮಗ್ರ ಸುದ್ದಿ

ಬೆಂಗಳೂರಿನ‌ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಸರ್ಕಾರದ ಗುರಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಸರ್ಕಾರದ ಗುರಿ. ನಗರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಕಳೆದ ಮೂರು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ಇತಿಹಾಸದಲ್ಲಿ ಅಭಿವೃದ್ಧಿಗಾಗಿ ಹಿಂದೆಂದೂ […]

ಸಮಗ್ರ ಸುದ್ದಿ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಐತಿಹಾಸಿಕ ಮಹಿಳಾ ಮೀಸಲು ವಿಧೇಯಕ ಸಂಸತ್ತಿನ ಚಳಿಗಾಲದ ಅಧಿವೇಶನ ಅಂಗೀಕಾರವಾಗುವ ನಿರೀಕ್ಷಿಯಲ್ಲಿದ್ದೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಕಾಮನ್ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ […]

ಸಮಗ್ರ ಸುದ್ದಿ

ರಸ್ತೆ ಸೇರಿ ಗ್ರಾಮೀಣಾಭಿವೃದ್ಧಿಗೆ 16000 ಕೋಟಿ ರೂ.: ಸಚಿವ ಈಶ್ವರ ಖಂಡ್ರೆ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ 20ರಂದು ಸಿಎಂ ಚಾಲನೆ ಬೆಂಗಳೂರು: ಗ್ರಾಮೀಣಾಭಿವೃದ್ಧಿ, ಗ್ರಾಮೀಣ ರಸ್ತೆಗೆ ಸಂಬಂಧಿಸಿದ 16000 ಕೋಟಿ ರೂ. ಮೊತ್ತದ 2 ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ 20ರಂದು […]

ಸಮಗ್ರ ಸುದ್ದಿ

ಮಹಿಳೆಯರ ಪರಿಣಾಮಕಾರಿ ನಾಯಕತ್ವದಿಂದ ಮಾತ್ರ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠ: ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು : ಮಹಿಳೆಯರು ಕೇವಲ ಪ್ರಜಾಪ್ರಭುತ್ವದಲ್ಲಿ ಭಾಗವಹಿಸುವುದಷ್ಟೇ ಅಲ್ಲದೆ, ನೀತಿ ನಿರೂಪಣೆ ಮತ್ತು ನಿರ್ಧಾರ ಕೈಗೊಳ್ಳುವ ಪ್ರತಿಯೊಂದು ಹಂತದಲ್ಲೂ ಪರಿಣಾಮಕಾರಿ ನಾಯಕತ್ವ ವಹಿಸಬೇಕು. ಮಹಿಳೆಯರ ಧ್ವನಿ ಮತ್ತು ದೃಷ್ಟಿಕೋನಕ್ಕೆ ಸೂಕ್ತ ಸ್ಥಾನ ದೊರೆತಾಗ ಮಾತ್ರ […]

ಸಮಗ್ರ ಸುದ್ದಿ

ದೇಶದ ಮೊದಲ ಕಾಲಿನ್ಸ್ ಏರೋಸ್ಪೇಸ್ ಎಂ.ಆರ್.ಓ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ ಭೂಮಿಪೂಜೆ, 2,100 ಉದ್ಯೋಗ ಸೃಷ್ಟಿ

ಬೆಂಗಳೂರು: ಇಲ್ಲಿನ ದೇವನಹಳ್ಳಿ ಏರೋಸ್ಪೇಸ್ ಪಾರ್ಕ್ ಪ್ರದೇಶದಲ್ಲಿ ಕಾಲಿನ್ಸ್ ಏರೋಸ್ಪೇಸ್ ಕಂಪನಿಯು ದೇಶದ ಮೊದಲ ವಿಮಾನ ನಿರ್ವಹಣೆ ಮತ್ತು ದುರಸ್ತಿ (ಎಂ.ಆರ್.ಒ) ಘಟಕದ ನಿರ್ಮಾಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ […]

ಸಮಗ್ರ ಸುದ್ದಿ

ಶಿವಮೊಗ್ಗದಲ್ಲಿ ₹13.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆಪಿಎಸ್ ಶಾಲೆ ನಿರ್ಮಾಣ; ಕಾಮಗಾರಿ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗ ನಗರದ ಸೈನ್ಸ್ ಮೈದಾನದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ₹13.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ನೂತನ ಕಟ್ಟಡದ ಕಾಮಗಾರಿಯನ್ನು […]

ಸಮಗ್ರ ಸುದ್ದಿ

2186.20 ಕೋಟಿ.ರೂ. ಕೇಂದ್ರದ ಬಾಕಿ: ಎಸ್.ಎಲ್.ಪಿ. ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2186.20 ಕೋಟಿ ರೂ. ಅನುದಾನವನ್ನು ಕ್ಷುಲ್ಲಕ ಕಾರಣ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ತೆರವು ಅರ್ಜಿ (ಎಸ್.ಎಲ್.ಪಿ.) […]

You cannot copy content of this page