ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರ: ಶೇ. 80-90 ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ – ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು, ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸರ್ಕಾರ ಬದ್ಧವಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೀದಿ ವ್ಯಾಪಾರಿಗಳ […]
