ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ|ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಂಗಳೂರು: ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳೂ ಆದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಗೌರವ್ […]
