ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ
ಬೆಂಗಳೂರು: ನವೀಕರಿಸಬಹುದಾದ ಇಂಧನ ವಲಯವು ವೇಗವಾಗಿ ಬೆಳೆಯುತ್ತಿದ್ದು, ಇದು ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹೇಳಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ […]
