ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿ ಮಿತಿ ಮರುನಿಗದಿ ಪರಿಶೀಲನೆ : ಸಚಿವ ಬಿ.ಎಸ್.ಸುರೇಶ್
ಬೆಳಗಾವಿ : ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿವೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ […]
