ಫ್ರೀಡಂಪಾರ್ಕ್ನಲ್ಲಿ ನಡೆದ ದಲಿತ ಜನಾಗ್ರಹ ಸಮಾವೇಶ|ಮುಂದಿನ ವಾರ ಸಭೆ ಕರೆದು ದಲಿತರ 19 ಬೇಡಿಕೆಗಳ ಕುರಿತು ಚರ್ಚೆ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ
ಬೆಂಗಳೂರು: ಭೂಮಿ, ವಸತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ಮೀಸಲಾತಿ, ವಿಶೇಷ ಘಟಕ ಯೋಜನೆ ಹಾಗೂ ಏಕಗವಾಕ್ಷಿ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ […]
