ರೈತರ ಸಂಕಷ್ಟಕ್ಕೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ಕೇಂದ್ರದ ಬರ ಅಧ್ಯಯನ ತಂಡಕ್ಕೆ ಬಿಜೆಪಿ ಮನವಿ : ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು:ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, 50%ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಕಡೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸೂಕ್ತ […]
