ಮುಂದಿನ ಸಂಪುಟ ಸಭೆಯಲ್ಲಿ ನಾಗರಿಕ ವಿಮಾನಯಾನ ನೀತಿ ಅಂಗೀಕಾರ: ಎಂ ಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ವೈಮಾನಿಕ ಕ್ಷೇತ್ರದ ಬೆಳವಣಿಗೆಯನ್ನು ಪರಿಗಣಿಸಿ, ಮುಂದಿನ ಸಂಪುಟ ಸಭೆಯಲ್ಲಿ ನಮ್ಮದೇ ಆದ ನಾಗರಿಕ ವಿಮಾನಯಾನ ನೀತಿಯನ್ನು ಅಂಗೀಕರಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಮಾಧ್ಯಮ […]
