ಪರಂಪರೆ ಉಳಿಸಿಕೊಂಡು ಗಂಗಾ (ಕುಮಾರಕೃಪ)ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು ಗಂಗಾ ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. […]
