ಎಸ್‌ಸಿ/ಎಸ್‌ಟಿ ಪೊಲೀಸ್ ಅಧಿಕಾರಿ-ಸಿಬ್ಬಂದಿಯ ಕುಂದುಕೊರತೆಗಳ ಆಲಿಕೆ ಸಭೆ ಕಡ್ಡಾಯವಾಗಿ ನಡೆಸಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಸಮುದಾಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರ ಸೇವಾ ಸಂಬಂಧಿತ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ […]
