ಸಮಗ್ರ ಸುದ್ದಿ

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ ₹10 ಲಕ್ಷ ಅನುದಾನವನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದ ಗುಡ್ ನ್ಯೂಸ್!

ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ […]

ಸಮಗ್ರ ಸುದ್ದಿ

​ರಾಜ್ಯದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸೂಚನೆ

​ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ […]

ಸಮಗ್ರ ಸುದ್ದಿ

ಅಷಾಢ ಶುಕ್ರವಾರ: ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ‌ ಸಿದ್ಧತೆ: ಲಕ್ಷ್ಮಿಕಾಂತ ರೆಡ್ಡಿ

ಮೈಸೂರು: ಆಷಾಢ ಮಾಸದಲ್ಲಿ‌ ಆಷಾಢ ಶುಕ್ರವಾರ ಚಾಮುಂಡೇಶ್ವರಿ‌ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು ಚಾಮುಂಡಿ […]

ಸಮಗ್ರ ಸುದ್ದಿ

ತಿರುಮಲ ಪ್ರಥಮ ಆರತಿ ಸ್ವೀಕಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ: ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ನೆರವೇರಿಸುವ ಪ್ರಥಮ ಆರತಿ ಸ್ವೀಕಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಹೊಸ ಶಿಷ್ಟಾಚಾರ ವ್ಯವಸ್ಥೆ ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುವ ಮಹತ್ವದ […]

ಸಮಗ್ರ ಸುದ್ದಿ

ಬೆಳೆದ ಕಬ್ಬು-ಕೆರೆಕಟ್ಟೆಗೆ ನೀರು: CWMA ಸಭೆ ನಂತರ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಾಲೆಗಳಿಗೆ ನೀರು – ಎನ್. ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬಿಗೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ವಿರೋಧಪಕ್ಷಗಳು ಕೂಡ ಸರ್ಕಾರವನ್ನು ಆಗ್ರಹಿಸುತ್ತಿವೆ. ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು […]

ಸಮಗ್ರ ಸುದ್ದಿ

ಪಿಡಿಓ, ಕಾರ್ಯದರ್ಶಿ, ಲೆಕ್ಕ ಸಹಾಯಕರ ಕೌನ್ಸೆಲಿಂಗ್ ಗೆ ಈಶ್ವರ ಖಂಡ್ರೆ ಚಾಲನೆ | ರಾಜ್ಯದ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮ ಮಾಡಿ: ಪಿಡಿಓಗಳಿಗೆ ಕರೆ

ಬೆಂಗಳೂರು: ರಾಜ್ಯದಲ್ಲಿರುವ 5927 ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪಂಚಾಯ್ತಿ ಸಿಬ್ಬಂದಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ […]

ಸಮಗ್ರ ಸುದ್ದಿ

ದುರ್ಗಾಪುರ ಉಕ್ಕು ಸ್ಥಾವರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ| ಉಕ್ಕು ಕ್ಷೇತ್ರದ ಸ್ವಾವಲಂಬನೆ, ಇಂಗಾಲಮುಕ್ತ ಉಕ್ಕು ಉತ್ಪಾದನೆಗೆ ಒತ್ತು ನೀಡುವ ಬಗ್ಗೆ ಸಮಾಲೋಚನೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಅಧಿಕೃತ ಭೇಟಿಯಲ್ಲಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಕುಕತಿ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ದಿನವಾದ ಸೋಮವಾರ ದುರ್ಗಾಪುರ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು. […]

ಶಿಕ್ಷಣ / ಉದ್ಯೋಗ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

​ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ […]

You cannot copy content of this page