ಗಣತಿ ನಮೂನೆ ಹಿಂತಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗುವುದು : ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್
ಬೆಂಗಳೂರು: ಮತದಾರರ ಪಟ್ಟಿಯ ನಿಖರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ವೇಳೆ ಮತದಾರರು ಬಿ.ಎಲ್.ಒಗಳು ನೀಡಿದ ಗಣತಿ ನಮೂನೆಯನ್ನು (Enumeration Form) ಭರ್ತಿ ಮಾಡಿ ಮರಳಿ […]
