ಸಮಗ್ರ ಸುದ್ದಿ

ರಾಜ್ಯ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡಕ್ಕೆ ಅನ್ಯಾಯ- ಡಾ.ಪುರುಷೋತ್ತಮ ಬಿಳಿಮಲೆ | ನಿಯಮಗಳ ಪರಿಷ್ಕರಣೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಕರಡು ನಿಯಮಗಳಲ್ಲಿ ಕನ್ನಡ ಭಾಷೆಗೆ ಹಾಗೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಸಲ್ಲಬೇಕಾದ ಆದ್ಯತೆಯನ್ನು ನೀಡದೆ ಅನ್ಯಾಯ ಮಾಡಲಾಗಿದೆ. ಕೂಡಲೇ ಈ ಕನ್ನಡ ವಿರೋಧಿ […]

ಸಮಗ್ರ ಸುದ್ದಿ

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಕರ್ನಾಟಕದ ಸಂಸ್ಕೃತಿಯ ಜಾಗತಿಕ ಪ್ರಚಾರಕ್ಕೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌’: ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು: ಕರ್ನಾಟಕದ ರಾಜ್ಯದ ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು, ವಸ್ತುಸಂಗ್ರಹಾಲಯಗಳು ಹಾಗೂ ಸಾಂಸ್ಕೃತಿಕ ಸಂಪತ್ತಿನ ಸಂರಕ್ಷಣೆಯನ್ನು ವ್ಯವಸ್ಥಿತಗೊಳಿಸುವುದರ ಜೊತೆಗೆ, ರಾಜ್ಯದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ‘ಕರ್ನಾಟಕ ಹೆರಿಟೇಜ್ […]

ಸಮಗ್ರ ಸುದ್ದಿ

ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ|ದೇಶದೆಲ್ಲೆಡೆ ಸಕ್ಕರೆ ದಾಸ್ತಾನು ಮಿತಿ 2000 ಕ್ವಿಂಟಲ್ ನಿಗದಿ; ಸೆ.15ರಿಂದ ಜಾರಿ

ನವದೆಹಲಿ: ಗಣೇಶ ಹಬ್ಬದ ವೇಳೆ ದೇಶದೆಲ್ಲೆಡೆ ಜನಸಾಮಾನ್ಯರಿಗೆ ಸಕ್ಕರೆ ಲಭ್ಯತೆಯಲ್ಲಿ ಯಾವುದೇ ವಿಘ್ನ ಎದುರಾಗದಂತೆ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ […]

ಸಮಗ್ರ ಸುದ್ದಿ

ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ಬೈರತಿ ಸುರೇಶ್ ದಿಢೀರ್ ಭೇಟಿ| ಸ್ಥಳದಲ್ಲೇ ಸಮಸ್ಯೆಗಳ ಆಲಿಕೆ, ಸ್ಪಂದನೆ

ಬೆಂಗಳೂರು: ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸೋಮವಾರ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ […]

ಸಮಗ್ರ ಸುದ್ದಿ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಬೆಂಗಳೂರು: ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ರೂಫ್‌ಟಾಪ್ ಫೋಟೋವೋಲ್ಟಾಯಿಕ್ ವ್ಯವಸ್ಥೆಗಳನ್ನು ಅಳವಡಿಸುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತಗೊಳಿಸಲಿದೆ. ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳ […]

ಸಮಗ್ರ ಸುದ್ದಿ

ಕಾನೂನು, ಬದ್ಧತೆಯಿಂದ ಕೆಲಸ ಮಾಡುವ ಪೊಲೀಸರ ಬೆನ್ನಿಗೆ ಸರ್ಕಾರ: ಪ್ರಿಯಾಂಕ್‌ ಖರ್ಗೆ | ‘ಬೇಡ ಬ್ರೋ’ ಅಭಿಯಾನವನ್ನು ಮಿಷನ್‌ ಮೋಡ್‌ನಲ್ಲಿ ನಡೆಸಿ

ಬೆಂಗಳೂರು: ಕಾನೂನಿನ ಚೌಕಟ್ಟಿನೊಳಗೆ ಪ್ರಾಮಾಣಿಕವಾಗಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುವ ಪ್ರತಿಯೊಬ್ಬ ಪೊಲೀಸ್‌ ಸಿಬ್ಬಂದಿಯ ಬೆನ್ನಿಗೆ ಸರ್ಕಾರ ಹಾಗೂ ಗೃಹ ಸಚಿವರು ನಿಲ್ಲಲಿದ್ದಾರೆ. ಆದರೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಯಾವುದೇ ಕಾರಣಕ್ಕೂ ರಕ್ಷಣೆ ನೀಡುವುದಿಲ್ಲ […]

ಸಮಗ್ರ ಸುದ್ದಿ

ಸಂವಿಧಾನ ವಿರೋಧಿಗಳ ಮನಸ್ಥಿತಿ ಬದಲಿಸುವ ಕೆಲಸವನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಂವಿಧಾನದ ಪ್ರತಿಯನ್ನು ತುಳಿಯುವ, ಹರಿದು ಹಾಕುವ ಹಾಗೂ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳುವವರ ಮನಸ್ಥಿತಿಯನ್ನು ಸಮಾಜದಲ್ಲಿ ಬದಲಾಯಿಸುವ ಮಹತ್ವದ ಕೆಲಸವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಾಡುತ್ತಿದ್ದಾರೆ ಎಂದು […]

ಸಮಗ್ರ ಸುದ್ದಿ

ನಾನೂ ರೈತನ ಮಗ; ನಿಮ್ಮ ನೋವನ್ನು ಕಡಿಮೆ ಮಾಡುತ್ತೇನೆ: ಸಿಎಂ ಡಿ ಕೆ ಶಿವಕುಮಾರ್ |ಶಿವರಾಮ ಕಾರಂತ ಬಡಾವಣೆ; ಭೂಮಿ ಮಾಲೀಕರಿಗೆ ಭೂ ಪರಿಹಾರ ವಿತರಣೆ

ಬೆಂಗಳೂರು:ನಾನೊಬ್ಬ ರೈತರ ಮಗ, ನಮ್ಮದೂ ದೊಡ್ಡ ಚರಿತ್ರೆ ಇದೆ. ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಸಾರ್ವಜನಿಕರಲ್ಲಿ ಸ್ವಯಂ ಶಿಸ್ತು ಮೂಡದೆ ಟ್ರಾಪಿಕ್ ಸಮಸ್ಯೆಗೆ ಪರಿಹಾರ ಅಸಾಧ್ಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸಾರ್ವಜನಿಕರಲ್ಲಿ ಸ್ವಯಂ ಶಿಸ್ತು ಮೂಡದೆ ಬೆಂಗಳೂರು ನಗರದ ಪ್ರಮುಖ ಸಮಸ್ಯೆಯಾದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಹುಡುಕುವುದು ಅಸಾಧ್ಯ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ […]

ಸಮಗ್ರ ಸುದ್ದಿ

ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ:ಪ್ರತಿ ಪುಟ ಮುದ್ರಣಕ್ಕೆ 50 ಪೈಸೆ ಹೆಚ್ಚಳ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ […]

You cannot copy content of this page