ಗಾಂಧಿಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು ತಂತ್ರಾಂಶ ಚಾಲನೆ| 238 ಗ್ರಾಮ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ
ಬೆಂಗಳೂರು, ನ.30: ಗ್ರಾಮೀಣ ಪ್ರದೇಶದ ನಾಗರಿಕರ ಬೇಡಿಕೆಗಳ ಅನುಗುಣವಾಗಿ ಜನರಿಗೆ ಅತ್ಯಾವಶ್ಯಕ ಮೂಲಸೌಕರ್ಯಗಳನ್ನು ಮತ್ತು ಸೇವೆಗಳನ್ನು ಒದಗಿಸುವ ಹಾಗೂ ಕಲ್ಪಿಸುವ ಗುರುತರವಾದ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಬಂದಿರುವ ಗ್ರಾಮ ಪಂಚಾಯತಿಗಳು ಸ್ವಯಂ ಆಡಳಿತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ. […]
