ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಗೆ ಎಐ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆ ಆರಂಭ: ಇತರೆ ಸರ್ಕಾರಿ ಆಸ್ಪತ್ರೆಯಲ್ಲೂ ಈ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಪಿಪಿಪಿ ಮಾದರಿಯಡಿ ಡಯಾಲಿಸಿಸ್ ಸೇವೆಗಳನ್ನು ವಿಸ್ತರಿಸುವಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯ ಪರಿಚಯದಿಂದ ಚಿಕಿತ್ಸಾ ಗುಣಮಟ್ಟ ಮತ್ತು ರೋಗಿ ಸುರಕ್ಷತೆ ಮತ್ತಷ್ಟು ಬಲವಾಗಲಿದೆ ಎಂದು ಆರೋಗ್ಯ ಸಚಿವ […]
