ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ|ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಆದೇಶದಂತೆ ಕ್ರಮ
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ದಸರಾ […]
