ಹಾರ್ಡ್ ಡಿಸ್ಕ್ ನಿಂದ ಸಿಸಿ ಕ್ಯಾಮರಾ ದೃಶ್ಯ ಕೊಡಿಸಿದ ಮಾಹಿತಿ ಆಯೋಗ | ಮಳವಳ್ಳಿ ಪೊಲೀಸ್ ಠಾಣೆಯ ಪ್ರಕರಣ, ಎಫ್‍ಎಸ್‍ಎಲ್‍ಗೆ ಕಳುಹಿಸಿ ಪರಿಶೀಲನೆ
ಮಂಡ್ಯ:ಪೊಲೀಸ್ ಠಾಣೆಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನು ಹಾರ್ಡ್ ಡಿಸ್ಕ್ ಪರಿಶೀಲನೆ ಒಳಪಡಿಸಿ ಲಭ್ಯ ಮಾಹಿತಿಯನ್ನು ಮೇಲ್ಮನವಿದಾರರಿಗೆ ಕೊಡಿಸಿರುವ ವಿಶೇಷ ಪ್ರಕರಣ ಕರ್ನಾಟಕ ಮಾಹಿತಿ ಆಯೋಗದಲ್ಲಿ ವರದಿಯಾಗಿದೆ. ಈ ಪ್ರಕರಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ […]
