ನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ
ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಉಂಟಾದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹದಲ್ಲಿ ಕಾಣೆಯಾಗಿರುವ ಕರ್ನಾಟಕದ ಸಂತ್ರಸ್ತರ ಪ್ರಥಮ ಹಂತದ ರಕ್ತಸಂಬಂಧಿಗಳ (First-degree relatives) ಗುರುತು ಪತ್ತೆ ಹಚ್ಚಲು ಮತ್ತು ಡಿಎನ್‌ಎ […]
