ಸಮಗ್ರ ಸುದ್ದಿ

ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಪಿ. ರುದ್ರಪ್ಪಯ್ಯ ಅಧಿಕಾರ ಸ್ವೀಕಾರ

ಬೆಂಗಳೂರು: ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಲ್)ನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಪಿ. ರುದ್ರಪ್ಪಯ್ಯ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪಿಸಿಕೆಎಲ್ ನ ನಿರ್ಗಮಿತ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಕೆ. ವೆಂಕಟೇಶ್ ಅವರು ರುದ್ರಪ್ಪಯ್ಯ ಅವರನ್ನು […]

ಸಮಗ್ರ ಸುದ್ದಿ

ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಸೂಕ್ತ ಮಾರ್ಗದರ್ಶನ ಪಡೆದು ಸಿದ್ಧತೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ:ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ […]

ಸಮಗ್ರ ಸುದ್ದಿ

ನವೀಕರಿಸಬಹುದಾದ ಇಂಧನ: ಆರು ತಿಂಗಳಲ್ಲಿ ಶೇ.25ರಷ್ಟು ಪ್ರಗತಿ: ಪ್ರಲ್ಹಾದ್ ಜೋಶಿ

ನವದೆಹಲಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ 2026ರ ಮೊದಲರ್ಧದಲ್ಲೇ ಕಳೆದ ವರ್ಷಕ್ಕಿಂತ ಶೇ.25ರಷ್ಟು ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 2026ರ ಈ ಆರು ತಿಂಗಳಲ್ಲಿ […]

ಸಮಗ್ರ ಸುದ್ದಿ

ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ! ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ

ಬೆಂಗಳೂರು: ರಾಜಧಾನಿಯ ಸಾಂಸ್ಕೃತಿಕ ವಲಯದಲ್ಲಿ  ʻರಸಂʼ(RaSam) ಎಂಬ ವಿಶಿಷ್ಟ ಸಂಗೀತ ಮತ್ತು ಸಂವಾದದ ಕಾರ್ಯಕ್ರಮವು ಜಯನಗರದ ಯುವಪಥ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಭಾರತೀಯ ಸಂಗೀತದ ವಿವಿಧ ಆಯಾಮ ಹಾಗೂ ರುಚಿಗಳನ್ನು ಪ್ರೇಕ್ಷಕರಿಗೆ ಉಣಬಡಿಸುವ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ 80 ಗ್ರೆಡ್ 1 ಕಾರ್ಯದರ್ಶಿಗಳಿಗೆ ಪಿಡಿಓ ಬಡ್ತಿ| ಕೌನ್ಸಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸ್ಥಳೀಯ ವೃಂದದ ಕಾರ್ಯದರ್ಶಿ ಗ್ರೇಡ್-1 ಅಧಿಕಾರಿಗಳಿಗೆ ಪಿಡಿಒ ಆಗಿ ಮುಂಬಡ್ತಿ ನೀಡಲಾಗಿದ್ದು, ಇಂದು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]

ಸಮಗ್ರ ಸುದ್ದಿ

ಅನ್ನಭಾಗ್ಯದ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಸಂಕಲ್ಪ: ಸಚಿವ ಕೆ.ಹೆಚ್. ಮುನಿಯಪ್ಪ |​ಗ್ರಾಹಕರ ಹಿತರಕ್ಷಣೆ ಹಾಗೂ ತಪಾಸಣೆಗೆ 17 ನೂತನ ಜಾಗೃತಿ ವಾಹನಗಳ ಹಂಚಿಕೆ

​ಬೆಂಗಳೂರು: ರಾಜ್ಯದಲ್ಲಿ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ಗ್ಯಾರಂಟಿ ಯೋಜನೆಯ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಿಸುವುದು ನಮ್ಮ ಸರ್ಕಾರದ ದೃಢ ಸಂಕಲ್ಪವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ […]

ಸಮಗ್ರ ಸುದ್ದಿ

ತಪ್ಪು ಮಾಹಿತಿ, ನಕಲಿ ಸುದ್ದಿಗಳು ಹಾಗೂ ದ್ವೇಷ ಭಾಷಣ ನಿಯಂತ್ರಣಕ್ಕೆ ಸರ್ಕಾರ–ಡಿಜಿಟಲ್ ವೇದಿಕೆಗಳ ಸಮನ್ವಯ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಾರ್ವಜನಿಕ ಆಡಳಿತ, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುವ ತಪ್ಪು ಮಾಹಿತಿ (Misinformation), ನಕಲಿ ಸುದ್ದಿಗಳು (Fake News) ಮತ್ತು ದ್ವೇಷ ಭಾಷಣ (Hate Speech) […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ| ಕಾಣಿಕೆ ಹಣ ದೇವಾಲಯದ ಅಭಿವೃದ್ಧಿಗೆ ಮಾತ್ರವೇ ಬಳಕೆ : ಡಾ.ಜಿ.ಪರಮೇಶ್ವರ

ಬೆಂಗಳೂರು:ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. ‘ಎ’ ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ. ಹೀಗಾಗಿ ಪ್ರತಿಯೊಂದು ಹುಂಡಿ ಮೇಲೆ ನಿಗಾವಹಿಸಲು 4 ಕಡೆಗಳಿಂದ ಸಿಸಿಟಿವಿ […]

ಸಮಗ್ರ ಸುದ್ದಿ

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ನವದೆಹಲಿ: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ […]

ಸಮಗ್ರ ಸುದ್ದಿ

ಬರ ಪರಿಸ್ಥಿತಿ ಸಮರ್ಥ ನಿರ್ವಹಣೆ ; ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ | ಎನ್‌ಡಿಆರ್‌ಎಫ್‌ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ

ಬೆಂಗಳೂರು: ಸೂಪರ್ ಎಲ್‌ನೀನೋ ಹವಾಮಾನ ವೈಪರೀತ್ಯ ಭಾರತದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ಶೇ.42ರಷ್ಟು ಮತ್ತು ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆಯಾಗಿದೆ. ಅಲ್ಪಸ್ವಲ್ಪ ಮಳೆಯಿಂದ ರೈತರು ಬೀಜ ಬಿತ್ತನೆ […]

You cannot copy content of this page