ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್, ಹೌಸ್‌ಬೋಟ್, ಬೀಚ್ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್
ಮಂಗಳೂರು : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದ್ದು, ನದಿ ಪ್ರವಾಸೋದ್ಯಮ, ಕ್ರೂಸ್, ಹೌಸ್‌ಬೋಟ್, ಬೀಚ್ ಪ್ರವಾಸೋದ್ಯಮ, ವಾಟರ್ ಸ್ಪೋರ್ಟ್ಸ್ ಹಾಗೂ […]
