ಜೀವಸಂಕುಲಕ್ಕೆ ತೊಂದರೆಯಾಗದಂತೆ ಬರ ನಿರ್ವಹಿಸಿ: ಡಿಸಿ, ಸಿಇಒಗಳಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕಟ್ಟುನಿಟ್ಟಿನ ಸೂಚನೆ! ರಾಜ್ಯದಲ್ಲಿ ಶೇ. 68ರಷ್ಟು ಮಳೆ ಕೊರತೆ; ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿರುವ 329 ಕೋಟಿ ರೂ. ಸಮರ್ಪಕ ಬಳಕೆಗೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಮಾನವ ಸಮುದಾಯದ ಜೊತೆಗೆ ಯಾವುದೇ ಜೀವಸಂಕುಲ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಅತ್ಯಂತ ಗಂಭೀರವಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಟ್ಟುನಿಟ್ಟಾಗಿ ಸೂಚಿಸಿದರು. […]
