ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ಸಹಿಸುವುದಿಲ್ಲ:ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಲು ಬದ್ಧ-ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ […]
