ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಸರಿಯಲ್ಲ:ಈಶ್ವರ ಖಂಡ್ರೆ
ಬೆಂಗಳೂರು: ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಯ ಯೋಜನೆಯಾಗಿದ್ದು, ಇದಕ್ಕೆ ತಮಿಳುನಾಡು ಆಕ್ಷೇಪ, ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಕಾಸಸೌಧದಲ್ಲಿಂದು […]
