ಕೆಆರ್ ಪುರಂ ನಿಂದ ಹೆಬ್ಬಾಳ ವರೆಗಿನ ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾರಿಗೆ ಹಾಗೂ ಸಂಚಾರ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮೆಟ್ರೋ ಜಾಲ ವಿಸ್ತರಣೆ, ಉಪನಗರ ರೈಲು ಯೋಜನೆ ಹಾಗೂ […]
