ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಬದ್ಧ; ನಾಳೆ ಸಿಎಂ ನೇತೃತ್ವದಲ್ಲಿ ಡಿಸಿ, ಸಿಇಒಗಳ ವೀಡಿಯೊ ಕಾನ್ಫರೆನ್ಸ್: ಡಾ. ಜಿ. ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ […]
