ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆ ಪಾಲನ್ನು ಕೇಂದ್ರ ಒದಗಿಸಬೇಕು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
ಬೆಂಗಳೂರು:ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಈ ಹಿಂದೆ ಘೋಷಿಸಿದ್ದ ಅನುದಾನ ಸೇರಿದಂತೆ ಕರ್ನಾಟಕ ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆಯ ಪಾಲನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀತಿ […]
