ಸಮಗ್ರ ಸುದ್ದಿ

ಸೆಲ್ಫ್ ಎಕ್ಸಿಕ್ಯೂಷನ್ ಯೋಜನೆಗಳಲ್ಲಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಸೆಲ್ಫ್ ಎಕ್ಸಿಕ್ಯೂಷನ್ (Self Execution) ಯೋಜನೆಗಳಡಿ ಕಡ್ಡಾಯವಾಗಿ ನಿರ್ಮಿಸಬೇಕಾದ ವಿದ್ಯುತ್ ಮೂಲಸೌಕರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸದ ಹಾಗೂ ಕೆಇಆರ್‌ಸಿ (KERC) ನಿಯಮಗಳನ್ನು ಉಲ್ಲಂಘಿಸಿರುವ ಯೋಜನೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ […]

ಸಮಗ್ರ ಸುದ್ದಿ

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು|₹‎1,264 ಕೋಟಿ ವೆಚ್ಚಕ್ಕೆ ಅನುಮೋದನೆ; ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹‎1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ಎಸ್.ಟಿ.ಪಿ. ಘಟಕಗಳ ಸಮೀಕ್ಷೆಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

​ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ […]

ಸಮಗ್ರ ಸುದ್ದಿ

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ ಕೆ ಶಿವಕುಮಾರ್ |ರಾಜ್ಯದ ಇತರೆ ನಗರಗಳಲ್ಲಿ ಅರ್ಧ ಡಾಲರ್ ಗೆ ಕಚೇರಿ ಜಾಗ ಸಿಗುವಂತೆ ಮಾಡಲಾಗುವುದು

ಬೆಂಗಳೂರು:ಉದ್ಯಮಗಳಿಗೆ ಕಚೇರಿ ಜಾಗ ದೇಶದ ಬೇರೆ ನಗರಗಳಿಗಿಂತ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ. ಬೇರೆ ನಗರಗಳಲ್ಲಿ 3.5 ಡಾಲರ್ ವೆಚ್ಚವಾದರೆ ಬೆಂಗಳೂರಿನಲ್ಲಿ ಕೇವಲ 1 ಡಾಲರ್ ವೆಚ್ಚವಾಗುತ್ತಿದೆ. ಬಿಯಾಂಡ್ ಬೆಂಗಳೂರು ನೀತಿ ಮೂಲಕ ರಾಜ್ಯದ […]

ಸಮಗ್ರ ಸುದ್ದಿ

ಕುಸುಮ್ ಬಿ- ಸೆಪ್ಟೆಂಬರ್ 30ರೊಳಗೆ ಬಾಕಿ ಸೌರ ಪಂಪ್‌ಸೆಟ್‌ಗಳ ಅಳವಡಿಕೆಗೆ ಕ್ರೆಡಲ್ ಎಂಡಿ ದಿವ್ಯಾ ಪ್ರಭುಸೂಚನೆ

ಬೆಂಗಳೂರು: ಕುಸುಮ್-ಬಿ ಯೋಜನೆಯಡಿ ಮಂಜೂರಾಗಿ ಅಳವಡಿಸಲು ಬಾಕಿ ಇರುವ ಸೌರ‌ ಪಂಪ್‌ಸೆಟ್‌ಗಳನ್ನು ಸೆಪ್ಟೆಂಬರ್ 30ರೊಳಗೆ ಅಳವಡಿಸುವಂತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಪ್ರಭು ಜಿ.ಆರ್.ಜೆ. ಅವರು ಕ್ರೆಡಲ್ ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ರೂ.11,000 ಕೋಟಿ ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಗದಿಪಡಿಸಿರುವ ₹11,000 ಕೋಟಿ ಆದಾಯ ಸಂಗ್ರಹದ ಗುರಿಯನ್ನು ಸಾಧಿಸಲು ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಗುರಿ ಆಧಾರಿತವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲಾ ಜಿಯಾಲಜಿಸ್ಟ್‌ಗಳಿಗೂ ಪ್ರತ್ಯೇಕವಾಗಿ ಕಾರ್ಯಭಾರ […]

ಸಮಗ್ರ ಸುದ್ದಿ

ಪೋಲ್‌ ವಾಲ್ಟ್‌ ಕ್ರೀಡಾಪಟು ಸಿಂಧುಶ್ರೀ ಗಣೇಶ್‌ ಏಷ್ಯನ್‌ ಗೇಮ್ಸ್‌ಗೆ ಆಯ್ಕೆ|ಅಂತಾರಾಷ್ಟ್ರೀಯ ಗುಣಮಟ್ಟದ 3 ಹೊಸ ಪೋಲ್‌ಗಳ ವಿತರಿಸಿ ಶುಭಹಾರೈಸಿದ ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು :ಪೋಲ್ ವಾಲ್ಟ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್‌ ಗೇಮ್ಸ್‌ಗೆ ಆಯ್ಕೆಯಾಗಿರುವ ಸಿಂಧುಶ್ರೀ ಗಣೇಶ್ ಅವರಿಗೆ ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಅನುಗ್ರಹ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಮನವಿ

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆ, ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು ಅವಲಂಬಿಸಿರುವ ಲಕ್ಷಾಂತರ ರೈತರು ಮತ್ತು ಕುರಿಗಾಹಿಗಳ ಜೀವನೋಪಾಯವನ್ನು ಬಲಪಡಿಸುವ ಉದ್ದೇಶದಿಂದ 2013-18ರ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರವು ಅನುಗ್ರಹ […]

ಸಮಗ್ರ ಸುದ್ದಿ

ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಕೆ.ಜಿ […]

ಸಮಗ್ರ ಸುದ್ದಿ

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ|ಲಾಲ್‍ಬಾಗ್‍ನಲ್ಲಿ ವಿವಿಧ ಸ್ಪರ್ಧೆಗಳು ಮತ್ತು ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಬೆಂಗಳೂರು :ಆಗಸ್ಟ್-2026ರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಸಿದ್ಧ ಲಾಲ್‍ಬಾಗ್ ಸಸ್ಯಶಾಸ್ತ್ರೀಯ ತೋಟದಲ್ಲಿ “ಶ್ರೀ ಗಂಗ ಸಾಮ್ರಾಜ್ಯ ವೈಭವ – ಕರ್ನಾಟಕದ ಮೊಟ್ಟ ಮೊದಲ ರಾಜವಂಶ” ಎಂಬ ವಿಷಯಾಧಾರಿತ 220ನೇ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 06 ರಿಂದ […]

You cannot copy content of this page