ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ […]
