48 ಲಕ್ಷ ಕುಟುಂಬಗಳಿಗೆ ಪಿಎಂ ಸೂರ್ಯಘರ್ ಪ್ರಯೋಜನ|18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳ ವಿದ್ಯುತ್ ಬಿಲ್ ಶೂನ್ಯ
ನವದೆಹಲಿ: ಪಿಎಂ ಸೂರ್ಯಘರ್ ಯೋಜನೆಯಡಿ ದೇಶಾದ್ಯಂತ 48 ಲಕ್ಷಕ್ಕೂ ಅಧಿಕ ಕುಟುಂಬಗಳು ಪ್ರಯೋಜನ ಪಡೆದಿದ್ದು, ಈಗಾಗಲೇ 18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಶೂನ್ಯ ವಿದ್ಯುತ್ ಬಿಲ್ಗೆ ಒಳಪಟ್ಟಿದ್ದಾರೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ […]
