ಉದ್ಯೋಗ ಖಾತ್ರಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ
ಬೆಂಗಳೂರು: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನಿನಲ್ಲಿ “ಫಲವೃಕ್ಷೋದ್ಯಾನ’’ ಅಭಿವೃದ್ಧಿಪಡಿಸಿ ಇದನ್ನು ವಾರ್ಷಿಕ ಆಧಾರದ ಮೇಲೆ ಪಾರದರ್ಶಕವಾಗಿ ಹರಾಜು ಮೂಲಕ ಅದೇ ಗ್ರಾಮದ ಯುವಜನರಿಗೆ ಗುತ್ತಿಗೆ ನೀಡುವ ಬಗ್ಗೆ ಕ್ರಮ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು […]
