ಸಾರ್ವಜನಿಕರು ಸೂರ್ಯನ ಪ್ರಖರತೆ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ
ಬೆಂಗಳೂರು: ಪ್ರಸ್ತುತ ಬಿಸಿಲು ಏರುತ್ತಿದ್ದು ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಟ್ ವೇವ್ ನಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ […]
